
ತುಂಗಾತೀರದಿ ನಿಂತ ಸುಯತಿವರನ್ಯಾರೆ ಪೇಳಮ್ಮ | Tunga teeradi ninta suyativara nyare pelamma |Shri Raghavendra Swamy Song Lyrics
ತುಂಗಾತೀರದಿ ನಿಂತ ಸುಯತಿವರನ್ಯಾರೆ ಪೇಳಮ್ಮ | Tunga teeradi ninta suyativara nyare pelamma ತುಂಗಾತೀರದಿ ನಿಂತ ಸುಯತಿವರನ್ಯಾರೆ ಪೇಳಮ್ಮ ||ಪ|| ಸಂಗೀತಪ್ರಿಯ ಮಂಗಳ ಸುಗಣತರಂಗ ಮುನಿಕುಲೋತ್ತುಂಗ ಕಣಮ್ಮ ||ಅ.ಪ|| ಚೆಲುವ ಸುಮುಖ ಫಣೆಯಲ್ಲಿ ತಿಲಕ ನಾಮಗಳು ನೋಡಮ್ಮ ಜಲಜಮಣಿಯ ಕೊರಳಲ್ಲಿ ತುಳಸಿಮಾಲೆಗಳು ಪೇಳಮ್ಮ ಸುಲಲಿತ ಕಮಂಡಲು ದಂಡವನೆ ಧರಿಸಿಹನೆ ನೋಡಮ್ಮ…